ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಹಿತ್ಯ ಪರಿಷತ್ ಸಮ್ಮೇಳನ ವೇದಿಕೆಯಲ್ಲಿ ಮರಾಠಿ ಹೋಳಿ ಕುಣಿತ

ಕುಂದಾಪುರ:ಕನ್ನಡ ಸಾಹಿತ್ಯ ಪರಿಷತ್ ಆಶ್ರಯ ದಲ್ಲಿ ಉಡುಪಿ ಜಿಲ್ಲಾ 15ನೇ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಿದ್ದೇಶ್ವರ ಮರಾಠಿ ಹೋಳಿ ತಂಡ ಹಳ್ಳಿಹೊಳೆ ವತಿಯಿಂದ ಹೋಳಿ ಕುಣಿತ ಆಕರ್ಷಕವಾಗಿ ಮೂಡಿಬಂತು.

Edited By : PublicNext Desk
Kshetra Samachara

Kshetra Samachara

15/04/2022 08:12 am

Cinque Terre

1.18 K

Cinque Terre

0

ಸಂಬಂಧಿತ ಸುದ್ದಿ