ಕುಂದಾಪುರ:ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಉಡುಪಿ ಜಿಲ್ಲಾ 15ನೇ ಸಾಹಿತ್ಯ ಸಮ್ಮೇಳನದ ಎರಡನೇ ದಿನವಾದ ಇಂದು ಪೂರ್ವಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ಹರಿಕೃಷ್ಣ ಪುನರೂರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪ್ರೊ.ಎ. ವಿ. ನಾವಡ ಹಿರಿಯ ಸಾಹಿತಿ, ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸುಬ್ರಹ್ಮಣ್ಯ ಶೆಟ್ಟಿ ಗೌರವಾಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ಉಡುಪಿ, ಡಾ. ಕಬ್ಬಿನಾಲೆ ವಸಂತ ಭಾರಧ್ವಜ್ ಇನ್ನಿತರರು ಉಪಸ್ಥಿತರಿದ್ದರು.
Kshetra Samachara
15/04/2022 11:27 am