ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಮ್ಮೇಳನನಾಧ್ಯಕ್ಷ ಸ್ಥಾನ ಅಲಂಕರಿಸಿದ ಪ್ರೊ. ಎ. ವಿ. ನಾವುಡ

ಕುಂದಾಪುರ:ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಉಡುಪಿ ಜಿಲ್ಲಾ 15ನೇ ಸಾಹಿತ್ಯ ಸಮ್ಮೇಳನದ ಎರಡನೇ ದಿನವಾದ ಇಂದು ಪೂರ್ವಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ಹರಿಕೃಷ್ಣ ಪುನರೂರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನಾಧ್ಯಕ್ಷ ಸ್ಥಾನವನ್ನು ಪ್ರೊ. ಎ. ವಿ ನಾವುಡರಿಗೆ ಕನ್ನಡ ಸಾಹಿತ್ಯ ಸಮ್ಮೇಳನದ ಧ್ವಜವನ್ನು ನೀಡುವ ಮೂಲಕ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸುಬ್ರಹ್ಮಣ್ಯ ಶೆಟ್ಟಿ ಗೌರವಾಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ಉಡುಪಿ, ಡಾ. ಕಬ್ಬಿನಾಲೆ ವಸಂತ ಭಾರಧ್ವಜ್ ಇನ್ನಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

16/04/2022 06:43 am

Cinque Terre

2.17 K

Cinque Terre

0

ಸಂಬಂಧಿತ ಸುದ್ದಿ