ಬಾರ್ಕೂರು : ಇಲ್ಲಿನ ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನ, ಶ್ರೀ ಬಬ್ಬುಸ್ವಾಮಿ ಮೂಲಕ್ಷೇತ್ರಕ್ಕೆ ಇವತ್ತು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಭೇಟಿ ನೀಡಿದರು.
ಇಲ್ಲಿನ ವರ್ಷವಧಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಅವರು ದೇವರ ಆಶೀರ್ವಾದವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
16/04/2022 06:12 pm