ಕಾಪು: ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸ್ಪೀಕರ್ ವಿಶ್ವೇಶ್ವರ್ ಕಾಗೇರಿ ಭೇಟಿ ನೀಡಿದರು.
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ವಾಸುದೇವ ಸಾಲಿಯಾನ್, ಶಾಸಕ ಲಾಲಾಜಿ ಆರ್. ಮೆಂಡನ್, ದ.ಕ. ಮೊಗವೀರ ಮಹಾಜನ ಸಂಘದ ಮಾಜಿ ಅಧ್ಯಕ್ಷರಾದ ಕೇಶವ ಬಿ. ಕುಂದರ್, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ,ದೇವಸ್ಥಾನದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ ಮುಂತಾದವರು ಉಪಸ್ಥಿತರಿದ್ದರು.
Kshetra Samachara
20/04/2022 11:31 am