ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರದಲ್ಲಿ ರಂಗರಂಗು ಮಕ್ಕಳ ಬೇಸಿಗೆ ಶಿಬಿರ

ಕುಂದಾಪುರ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬಾಲಭವನ ಸೊಸೈಟಿ ಮತ್ತು ಸಮುದಾಯ ಸಾಂಸ್ಕೃತಿಕ ಸಂಘಟನೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ರಂಗರಂಗು ಮಕ್ಕಳ ಬೇಸಿಗೆ ಶಿಬಿರವು ಮೇ 1 ರವರೆಗೂ ಬಾಲಭವನ ಸಭಾಭವನದಲ್ಲಿ ನಡೆಯಲಿದೆ.

ಶಿಬಿರದಲ್ಲಿ 5-16 ವರ್ಷದೊಳಗಿನ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ವಿಕಲಚೇತನರು, ಹೆಚ್. ಐ. ವಿ ಸೋಂಕು ಪೀಡಿತ ಮಕ್ಕಳು ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳು ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಕುಂದಾಪುರವನ್ನು ಸಂಪರ್ಕಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Edited By : PublicNext Desk
Kshetra Samachara

Kshetra Samachara

26/04/2022 02:03 pm

Cinque Terre

1.18 K

Cinque Terre

0

ಸಂಬಂಧಿತ ಸುದ್ದಿ