ಕುಂದಾಪುರ:ಗೋಪಾಡಿ ಪಡು ಕಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮವು ನೆಡೆಯಿತು. ಈ ಕಾರ್ಯಕ್ರಮಕ್ಕೆ ಗೋಪಾಡಿ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಸರೋಜಾ ಪೂಜಾರಿ, ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗೋಪಾಡಿ ಗ್ರಾಮ ಪಂಚಾಯಿತಿನ. ಪಿ.ಡಿ.ಓ.ಗಣೇಶ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುರೇಂದ್ರ ಕಾಂಚನ್, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ್ ಶೆಟ್ಟಿ, ಸಹ ಶಿಕ್ಷಕಿ ಮಾಲತಿ ನಾಯಕ್, ಕಂಪ್ಯೂಟರ್ ತರಬೇತಿ ಶಿಕ್ಷಕಿ ಕವಿತಾ ಗೋಪಾಡಿ, ಗೋಪಾಡಿ ಪಂಚಾಯತ್ ಸಹಾಯಕ ಸಂದೀಪ್ ಕಾಮತ್, ಹಾಗೂ ಅಕ್ಷರ ದಾಸೋಹದ ಸಿಬ್ಬಂದಿ, ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Kshetra Samachara
16/05/2022 12:18 pm