ಉಡುಪಿ: ಮೈಸೂರಿನ ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 80 ನೇ ಜನವರ್ಧಂತಿ ಪ್ರಯುಕ್ತ ಆಶ್ರಮದಲ್ಲಿ ಮಂಗಳವಾರ ನಡೆದ ಬೃಹತ್ ಸಮಾರಂಭದಲ್ಲಿ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭಾಗವಹಿಸಿ ಸ್ವಾಮೀಯವರನ್ನು ಮಠದ ಪರವಾಗಿ ಸನ್ಮಾನಿಸಿ ಅಭಿನಂದಿಸಿ ಶುಭ ಸಂದೇಶ ನೀಡಿದರು.
ಸಮಾರಂಭದ ಅಂಗವಾಗಿ ಅನೇಕ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.
Kshetra Samachara
24/05/2022 01:13 pm