ಉಡುಪಿ: ಇನಾಯತ್ ಆರ್ಟ್ ಗ್ಯಾಲರಿ ಉಡುಪಿ ಹಾಗೂ ಜೈಂಟ್ಸ್ ಗ್ರೂಪ್ ಆಫ್ ಉಡುಪಿ ವತಿಯಿಂದ ಪರಿಸರ ದಿನಾಚರಣೆ ಅಂಗವಾಗಿ ಇಂದು ಇನಾಯತ್ ಆರ್ಟ್ ಗ್ಯಾಲರಿ, ಕುಂಜಿಬೆಟ್ಟುವಿನಲ್ಲಿ ಆಯೋಜಿಸಲಾದ "ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ" ಯನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿದರು.
*ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ಗಿರೀಶ್ ಅಂಚನ್, ಇಶಾ ಫೌಂಡೇಶನ್ ನ ಉಡುಪಿ ಜಿಲ್ಲಾಡಳಿತ ಪ್ರಮುಖರಾದ ಪ್ರವೀಣ್ ಕುಮಾರ್, ನಿವೃತ್ತ ಬ್ಯಾಂಕ್ ಅಧಿಕಾರಿ ಶಶಿಧರ ಶೆಟ್ಟಿ, ಇನಾಯತ್ ಆರ್ಟ್ ಗ್ಯಾಲರಿಯ ನಿರ್ದೇಶಕರಾದ ಲಿಯಾಖತ್ ಆಲಿ, ಜೈಂಟ್ಸ್ ಗ್ರೂಪ್ ಉಡುಪಿಯ ಅಧ್ಯಕ್ಷರಾದ ಇಕ್ಬಾಲ್ ಮನ್ನಾ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Kshetra Samachara
04/06/2022 05:44 pm