ಬೈಂದೂರು: ನೂತನವಾಗಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾದ ಖಾವಂದರು ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಭೇಟಿ ಮಾಡಿದರು.
ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಗುರುತಿಸಿ ದೇಶವ್ಯಾಪಿ ಹಲವು ಜನಪರ ಯೋಜನೆಗಳನ್ನು ವಿಸ್ತರಿಸಲು ಇದೀಗ ಅನುವು ಮಾಡಿಕೊಟ್ಟ ಬಗ್ಗೆ ಹರ್ಷ ವ್ಯಕ್ತಪಡಿಸಿ ಶುಭ ಕೋರಿದರು.
Kshetra Samachara
21/07/2022 05:01 pm