ಉಡುಪಿ: ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿಯವರು ಶನಿವಾರ ಹೈದರಾಬಾದ್ ನಲ್ಲಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಭೇಟಿಯಾಗಿ ಭಕ್ತಿ ಗೌರವ ಸಮರ್ಪಿಸಿ ಆಶೀರ್ವಾದ ಪಡೆದರು. ಈ ಸಂದರ್ಭ ರೆಡ್ಡಿಯವರ ಪತ್ನಿಯೂ ಜೊತೆಗಿದ್ದರು.
Kshetra Samachara
23/07/2022 05:26 pm