ಉಡುಪಿ: ವಿವಿಧ ಕಾರ್ಯಕ್ರಮಗಳ ನಿಮಿತ್ತ ಉಡುಪಿ ಜಿಲ್ಲೆಗೆ ಆಗಮಿಸಿದ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಹಾಗೂ ಆಯುಷ್ ಸಚಿವರಾದ ಸರ್ಬಾನಂದ ಸೋನೋವಾಲ್ ಅವರಿಂದು ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು. ಶಾಸಕರಾದ ಕೆ. ರಘುಪತಿ ಭಟ್ ಜೊತೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವರು ಶ್ರೀ ಕೃಷ್ಣನ ದರ್ಶನ ಪಡೆದರು.
Kshetra Samachara
31/08/2022 11:46 am