ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಾಳೆ ಕಾಂಗ್ರೆಸ್ ಮುಖಂಡ ದಿ.ಆಸ್ಕರ್ ಫೆರ್ನಾಂಡಿಸ್ ಪ್ರತಿಮೆ ಅನಾವರಣ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಆಸ್ಕ‌ ಫೆರ್ನಾಂಡಿಸ್ ಅವರ ಪ್ರಥಮ ವರ್ಷದ ಪುಣ್ಯತಿಥಿಯ ಅಂಗವಾಗಿ ಸೆ.13ರ ಬೆಳಗ್ಗೆ 10.30ಕ್ಕೆ ಕಾಂಗ್ರೆಸ್ ಭವನದ ಆವರಣದಲ್ಲಿ ಆಸ್ಕರ್ ಫೆರ್ನಾಂಡಿಸ್ ಅವರ ಪ್ರತಿಮೆ ಅನಾವರಣ, ಕಾರ್ಯಕರ್ತರಿಗೆ ಭಾಷಣ, ರಸಪ್ರಶ್ನೆ ಸ್ಪರ್ಧೆ ಮತ್ತು ಸಂಸ್ಮರಣೆ ಕಾರ್ಯಕ್ರಮ ಜರಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್‌ ಕೊಡವೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

12/09/2022 11:44 am

Cinque Terre

1.34 K

Cinque Terre

1

ಸಂಬಂಧಿತ ಸುದ್ದಿ