ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮಕ್ಕಳ ಹಕ್ಕು ದಿನಾಚರಣೆ; ಗ್ರಂಥಾಲಯ ಸದಸ್ಯತ್ವ ನೋಂದಣಿ ಅಭಿಯಾನ

ಉಡುಪಿ: ಜಿಪಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕಡೆಕಾರು ಗ್ರಾಪಂ ಗ್ರಂಥಾಲಯ ಸಹಭಾಗಿತ್ವದಲ್ಲಿ ಮಕ್ಕಳ ಹಕ್ಕುಗಳ ದಿನಾಚರಣೆಯ ಅಂಗವಾಗಿ ಕಡೆಕಾರು ಗ್ರಾಪಂ ಸಭಾಂಗಣದಲ್ಲಿ ಜರುಗಿದ ಓದುವ ಬೆಳಕು ಕಾರ್ಯಕ್ರಮ ಮತ್ತು ಗ್ರಂಥಾಲಯದಲ್ಲಿ ಮಕ್ಕಳ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಜಿ.ಪಂ. ಅಧ್ಯಕ್ಷ ದಿನಕರ ಬಾಬು ದೀಪ ಬೆಳಗಿಸಿ ಚಾಲನೆ ನೀಡಿದರು.

ಈ ಸಂದರ್ಭ ಎಲ್ಲಾ ಮಕ್ಕಳಿಗೂ ಮಕ್ಕಳ ದಿನಾಚರಣೆ ಹಾಗೂ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿ ಎಲ್ಲರೂ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ರಘುನಾಥ್ ಕೋಟ್ಯಾನ್, ಜಿಪಂ ಸಿಇಒ ನವೀನ್ ಭಟ್ , ಸಂದೀಪ್ ಶೆಟ್ಟಿ ಪಂ. ಆಡಳಿತಾಧಿಕಾರಿ, ಪಿಡಿಒ ಮತ್ತಿತರರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

14/11/2020 12:53 pm

Cinque Terre

8.02 K

Cinque Terre

0

ಸಂಬಂಧಿತ ಸುದ್ದಿ