ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎನ್. ಎಮ್. ಎಮ್. ಎಸ್ ಪರೀಕ್ಷೆಯಲ್ಲಿ ಜಿಲ್ಲೆಗೆ ದ್ವಿತೀಯ

ಬೈಂದೂರು :ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಮೂಲದ 8 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿ ಓಂಕಾರ್ ರವೀಂದ್ರ ಮೇಸ್ತ ಎನ್. ಎಮ್. ಎಮ್. ಎಸ್ ಪರೀಕ್ಷೆಯಲ್ಲಿ 132 ಅಂಕ ಪಡೆಯುದರೊಂದಿಗೆ ಉಡುಪಿ ಜಿಲ್ಲೆಯಲ್ಲಿ 2 ನೇ ಸ್ಥಾನ ಪಡೆದುಕೊಂಡಿದ್ದಾರೆ.

ಈ ವಿದ್ಯಾರ್ಥಿಯ ಸಾಧನೆಗೆ ಮುಖ್ಯಶಿಕ್ಷಕರು, ಎಸ್. ಡಿ. ಎಂ. ಸಿ, ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದೆ.

Edited By : PublicNext Desk
Kshetra Samachara

Kshetra Samachara

06/04/2022 05:43 pm

Cinque Terre

1.92 K

Cinque Terre

0

ಸಂಬಂಧಿತ ಸುದ್ದಿ