ಉಡುಪಿ: ಆಳ್ವಾಸ್ ಕಾಲೇಜು ಮೂಡುಬಿದಿರೆ ಇಲ್ಲಿನ ಬಯೋಕೆಮಿಸ್ಟ್ರಿ ವಿಭಾಗದ ಮುಖ್ಯಸ್ಥೆ ಉಷಾ ಬಿ. ಮಂಗಳೂರು ವಿ.ವಿ ಬಯೋಕೆಮಿಸ್ಟ್ರಿ ವಿಭಾಗದ ಸಂಯೋಜಕ ಡಾ. ಚಂದ್ರಶೇಖರ್ ಜೋಷಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿ.ವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರು ಶೃಂಗೇರಿಯ ದುಶ್ಯಂತ-ಕೆ. ಲಲಿತ ದಂಪತಿಯ ಪುತ್ರಿ.
Kshetra Samachara
14/05/2022 08:42 pm