ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ::ವಿ. ಕೆ. ಆರ್. ಶಾಲೆಯ ಸಾಧಕ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಸನ್ಮಾನ

ಕುಂದಾಪುರ: ಎಸ್.ಎಸ್.ಎಲ್.ಸಿ ಪರೀಕ್ಷೆ 2022ರ ಗುಣಾತ್ಮಕ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯಲ್ಲಿ ಅಗ್ರಸ್ಥಾನ ಪಡೆದ 24 ವಿದ್ಯಾರ್ಥಿಗಳಲ್ಲಿ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಅನ್ವಿತಾ ಎಸ್. ಇವರನ್ನು ಸನ್ಮಾನಿಸಲಾಯಿತು.

ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪನಿರ್ದೇಶಕರ ಕಛೇರಿ, ಉಡುಪಿ ಜಿಲ್ಲೆ ಮತ್ತು ಉಡುಪಿ ಜಿಲ್ಲಾ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ಕೋಟೇಶ್ವರದ ಯುವ ಮೆರಿಡಿಯನ್ ನಲ್ಲಿ ನಡೆದ *ಪ್ರತಿಭಾ ಪುರಸ್ಕಾರ-2022* ಸಮಾರಂಭದಲ್ಲಿ ಸನ್ಮಾನಿಸಲಾಯಿತು.

Edited By : PublicNext Desk
Kshetra Samachara

Kshetra Samachara

21/07/2022 08:54 pm

Cinque Terre

2.27 K

Cinque Terre

0

ಸಂಬಂಧಿತ ಸುದ್ದಿ