ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಾ ಕಾತ್ಯಾಯಿನಿ ಕುಂಜಿಬೆಟ್ಟುಗೆ ಮಯೂರವರ್ಮ ಪ್ರಶಸ್ತಿ

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಜಂಟಿಯಾಗಿ ನೀಡುವ 2021ನೇ ಸಾಲಿನ ಮಯೂರವರ್ಮ ಸಾಹಿತ್ಯ ಪ್ರಶಸ್ತಿಗೆ ಉಡುಪಿಯ ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಆಯ್ಕೆಯಾಗಿದ್ದಾರೆ.

ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಗಣನೀಯ ಸಾಧನೆ ಮಾಡಿರುವ 45 ವರ್ಷದೊಳಗಿನ ಯುವ ಸಾಹಿತಿಗಳಿಗೆ ನೀಡುವ ಪ್ರಶಸ್ತಿ ಇದಾಗಿದ್ದು,ಪ್ರಶಸ್ತಿಯು 25000 ರೂ. ನಗದು ಪುರಸ್ಕಾರದೊಂದಿಗೆ ಪ್ರಶಸ್ತಿ ಫಲಕ ವನ್ನು ಒಳಗೊಂಡಿದೆ. ಇವರು ಪ್ರಸ್ತುತ ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Edited By : PublicNext Desk
Kshetra Samachara

Kshetra Samachara

17/08/2021 09:17 pm

Cinque Terre

2.3 K

Cinque Terre

0

ಸಂಬಂಧಿತ ಸುದ್ದಿ