ಉಡುಪಿ: ಜಿಲ್ಲೆಯಲ್ಲಿಂದು ಬರೊಬ್ಬರಿ 139 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,144ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 187 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಸಿಕೊಂಡವರ ಸಂಖ್ಯೆ 14,968ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾಗೆ ಒಬ್ಬರು ಬಲಿಯಾಗಿದ್ದಾರೆ. ಈವರೆಗೂ ಒಟ್ಟು 1467 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
Kshetra Samachara
30/09/2020 10:09 pm