ಉಡುಪಿ ಜಿಲ್ಲೆಯಲ್ಲಿಂದು 556 ಮಂದಿಗೆ ಕೊರೊನಾ- ಇಬ್ಬರು ಬಲಿ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆತಂಕ ಮತ್ತೆ ಹೆಚ್ಚಾಗಿದೆ. ಇಂದು 556 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 33,710ಕ್ಕೆ ಏರಿಕೆಯಾಗಿದೆ.

ಇನ್ನೂ ಇಂದು 337 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 30,800ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಈವೆರಗೂ ಒಟ್ಟು 203 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Kshetra Samachara

Kshetra Samachara

6 days ago

Cinque Terre

4.48 K

Cinque Terre

0