ಉಡುಪಿ: ಜಿಲ್ಲೆಯಲ್ಲಿ ಇಂದು 97 ಜನರಿಗೆ ಸೋಂಕು ದೃಢಪಟ್ಟಿದ್ದು, 132 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 72,148ಕ್ಕೆ ಏರಿಕೆಯಾಗಿದೆ. ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 70,230ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದು, ಈ ಮೂಲಕ ಒಟ್ಟು ಸಾವಿನ ಸಂಖ್ಯೆ 442ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 1,476 ಸಕ್ರಿಯ ಪ್ರಕರಣಗಳಿವೆ.
Kshetra Samachara
18/08/2021 07:15 pm