ಉಡುಪಿ: ಜಿಲ್ಲೆಯಲ್ಲಿ ಇಂದು 98 ಜನರಿಗೆ ಸೋಂಕು ದೃಢಪಟ್ಟಿದ್ದು, 119 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 73,749ಕ್ಕೆ ಏರಿಕೆಯಾಗಿದೆ. ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 71,585ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಮೂವರು ಸಾವನ್ನಪ್ಪಿದ್ದಾರೆ. ಈವರೆಗೂ ಒಟ್ಟು ಸಾವಿನ ಸಂಖ್ಯೆ 458ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 1,706 ಸಕ್ರಿಯ ಪ್ರಕರಣಗಳಿವೆ.
Kshetra Samachara
30/08/2021 07:43 pm