ಉಡುಪಿ: ಜಿಲ್ಲೆಯಲ್ಲಿ ಇಂದು 97 ಜನರಿಗೆ ಕೊರೊನಾ ದೃಢಪಟ್ಟಿದ್ದು, 137 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 74,348ಕ್ಕೆ ಏರಿಕೆಯಾಗಿದೆ. ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 72,330ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದು, ಈವರೆಗೂ ಒಟ್ಟು ಸಾವಿನ ಸಂಖ್ಯೆ 464ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 1,554 ಸಕ್ರಿಯ ಪ್ರಕರಣಗಳಿವೆ.
Kshetra Samachara
04/09/2021 07:28 pm