ಉಡುಪಿ: ಜಿಲ್ಲೆಯಲ್ಲಿ ಇಂದು 82 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 232 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 75,732ಕ್ಕೆ ಏರಿಕೆಯಾಗಿದೆ. ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 73,767ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಈವರೆಗೂ ಒಟ್ಟು ಸಾವಿನ ಸಂಖ್ಯೆ 471ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 1,494 ಸಕ್ರಿಯ ಪ್ರಕರಣಗಳಿವೆ.
Kshetra Samachara
19/09/2021 08:01 pm