ಉಡುಪಿ: ಜಿಲ್ಲೆಯಲ್ಲಿ ಇಂದು 63 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 355 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 75,795ಕ್ಕೆ ಏರಿಕೆಯಾಗಿದೆ. ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 74,122ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು ನಾಲ್ವರು ಸಾವನ್ನಪ್ಪಿದ್ದಾರೆ. ಈವರೆಗೂ ಒಟ್ಟು ಸಾವಿನ ಸಂಖ್ಯೆ 475ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 1,198 ಸಕ್ರಿಯ ಪ್ರಕರಣಗಳಿವೆ.
Kshetra Samachara
20/09/2021 07:46 pm