ಉಡುಪಿ: ಜಿಲ್ಲೆಯಲ್ಲಿ ಇಂದು 14 ಜನರಿಗೆ ಸೋಂಕು ದೃಢಪಟ್ಟಿದ್ದು, 16 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 76,578ಕ್ಕೆ ಏರಿಕೆಯಾಗಿದೆ. ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 75,953ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗೂ ಒಟ್ಟು 484 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 141 ಸಕ್ರಿಯ ಪ್ರಕರಣಗಳಿವೆ.
Kshetra Samachara
15/10/2021 07:01 pm