ಉಡುಪಿ: ಜಿಲ್ಲೆಯಲ್ಲಿ ಇಂದು 10 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 4 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 76,909ಕ್ಕೆ ಏರಿಕೆಯಾಗಿದೆ. ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 76,351ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 488 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 70 ಸಕ್ರಿಯ ಪ್ರಕರಣಗಳಿವೆ.
Kshetra Samachara
01/12/2021 07:46 pm