ಉಡುಪಿ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಯಾವುದೇ ಕೊರೊನಾ ಕೇಸ್ ಪತ್ತೆಯಾಗಿಲ್ಲ. ಈವರೆಗೂ ಒಟ್ಟು ಸೋಂಕಿತರ ಸಂಖ್ಯೆ 95,588ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಂದು ಮೂವರು ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 95,035ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ 546 ಜನ ಹೆಮ್ಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 2 ಸಕ್ರಿಯ ಪ್ರಕರಣಗಳಿವೆ.
Kshetra Samachara
14/03/2022 09:26 pm