ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: 12 ರಿಂದ 14 ವರ್ಷದ ಮಕ್ಕಳ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ

ಉಡುಪಿ : ಅಜ್ಜರಕಾಡು ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ 12 ರಿಂದ 14 ವರ್ಷದ ಒಳಗಿನ ಮಕ್ಕಳಿಗಾಗಿ ಕೋವಿಡ್ ಲಸಿಕಾ ಅಭಿಯಾನಕ್ಕೆ ಇಂದು ಚಾಲನೆ ನೀಡಲಾಯಿತು.

ಅಭಿಯಾನಕ್ಕೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ,ಸಿಇಓ ಡಾ.ನವೀನ್ ಭಟ್ ಚಾಲನೆ ನೀಡಿದರು. ಜಿಲ್ಲೆಯ ಶಾಲೆಗಳಲ್ಲಿ ಹಾಗೂ ಇತರ ಶಿಕ್ಷಣ ಸಂಸ್ಥೆಗಳಲ್ಲಿ 12 - 14 ವಯೋಮಾನದ ವಿದ್ಯಾರ್ಥಿಗಳನ್ನು ಈಗಾಗಲೇ ಆರೋಗ್ಯ ಇಲಾಖೆ ಗುರುತಿಸಿದ್ದು ಲಸಿಕೆ ನೀಡಲು ಸರ್ವಸಿದ್ಧತೆ ಮಾಡಲಾಗಿದೆ. ಅದೇ ರೀತಿ ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಲಸಿಕೆ ನೀಡಲು ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

Edited By : Manjunath H D
Kshetra Samachara

Kshetra Samachara

16/03/2022 04:14 pm

Cinque Terre

1.82 K

Cinque Terre

0

ಸಂಬಂಧಿತ ಸುದ್ದಿ