ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಜಿಲ್ಲೆಯಲ್ಲಿಂದು ಕೊರೊನಾ ಶೂನ್ಯ

ಉಡುಪಿ: ಜಿಲ್ಲೆಯಲ್ಲಿಂದು ಒಬ್ಬರಿಗೆ ಕೊರೊನಾ ಸೋಂಕು ಶೂನ್ಯವಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 95,607ರವರೆಗೆ ಇದೆ.

ಇನ್ನು ಇಂದು ಆಸ್ಪತ್ರೆಯಿಂದ ಯಾರೂ ಡಿಸ್ಚಾರ್ಜ್ ಹೊಂದಿದ ಬಗ್ಗೆ ವರದಿಯಾಗಿಲ್ಲ. ಈ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 95,060ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 546 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

25/04/2022 10:08 pm

Cinque Terre

1.74 K

Cinque Terre

0

ಸಂಬಂಧಿತ ಸುದ್ದಿ