ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮನೋವೈದ್ಯ ಡಾ.ಪಿ.ವಿ.ಭಂಡಾರಿ ಅವರಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ

ಉಡುಪಿ: ಉಡುಪಿಯ ಖ್ಯಾತ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಅವರಿಗೆ ಉಡುಪಿ ಪರ್ಯಾಯ ಮಠದ ಸಪ್ತೋತ್ಸವ ಸಂದರ್ಭ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ ನೀಡಲಾಯಿತು.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕೃಷ್ಣಾನುಗ್ರಹ ಪ್ರಶಸ್ತಿ ಹಸ್ತಾಂತರಿಸಿದರು.

ಈ ಸಂದರ್ಭ ಪರ್ಯಾಯ ಶ್ರೀಗಳು, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಶಾಸಕ ರಘುಪತಿ ಭಟ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

13/01/2021 01:58 pm

Cinque Terre

6.94 K

Cinque Terre

0

ಸಂಬಂಧಿತ ಸುದ್ದಿ