ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಮಾಜ ಸೇವಕ ನಿತ್ಯಾನಂದ ಒಳಕಾಡು ಅನಾರೋಗ್ಯ.

ಉಡುಪಿ; ಜಿಲ್ಲಾ ನಾಗರಿಕ ಸಮಿತಿಯ ಪ್ರಧಾನ ಸಂಚಾಲಕ, ನಿತ್ಯಾನಂದ ಒಳಕಾಡು ಅವರು, ವೈದ್ಯರ ಸಲಹೆ ಮೆರೆಗೆ, ಶಸ್ತ್ರಚಿಕಿತ್ಸೆಗೆ ಒಳಗಾಗಲು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೇತರಿಕೆಗೆ ಕೆಲವು ದಿನಗಳ ವಿಶ್ರಾಂತಿ ಅಗತ್ಯವಾಗಿ ಬೇಕಾಗಿರುವುದರಿಂದ, ಅವರು ನಾಗರಿಕ ತುರ್ತು ಸೇವೆಗೆ ನೀಡುತ್ತಿರುವ ಉಚಿತ ಅಂಬುಲೇನ್ಸ್ ಸೇವೆಯನ್ನು ಕೆಲವು ದಿನಗಳವರೆಗೆ ನಿಲುಗಡೆಗೊಳಿಸಲಾಗಿದೆ. ಸಾರ್ವಜನಿಕರು ಸಹಕರಿಸಬೇಕೆಂದು ನಾಗರಿಕ ಸಮಿತಿಯ ಸಹಸಂಚಾಲಕ ತಾರಾನಾಥ್ ಮೇಸ್ತ ಶಿರೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

22/01/2021 09:56 am

Cinque Terre

15.75 K

Cinque Terre

9

ಸಂಬಂಧಿತ ಸುದ್ದಿ