ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಆಯುಷ್ಮಾನ್ ಭಾರತ್ ಕಾರ್ಡ್ ನೋಂದಣಿ ಶಿಬಿರ

ಕಾರ್ಕಳ: ಪುರಸಭಾ ವ್ಯಾಪ್ತಿಯ ಉಚ್ಚಂಗಿ ನಗರದಲ್ಲಿ ಯೂತ್ ಫಾರ್ ಸೇವಾ ಮತ್ತು ಸ್ಥಳೀಯ ಸದಸ್ಯರ ಆಶ್ರಯದಲ್ಲಿ ನಡೆದ ಅಯುಷ್ಮಾನ್ ಅಭಾ ಕಾರ್ಡ್ ನೋಂದಣಿ ಶಿಬಿರವನ್ನು ಪುರಸಭಾ ಸದಸ್ಯರಾದ ಶುಭದರಾವ್ ದೀಪ ಬೇಳಗಿಸಿ ‌ಉದ್ಘಾಟಿಸಿದರು, ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರ ನೀಡುವ ಸವಲತ್ತುಗಳನ್ನು ಜನರಿಗೆ ತಲುಪಿಸುವುದು ಜನಪ್ರತಿನಿದಿಗಳಾದ ನಮ್ಮ ಕರ್ತವ್ಯ ಹಾಗಾಗಿ ಈ ಶಿಬಿರವನ್ನು ಆಯೋಜಿಸಲಾಗಿದೆ ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಯೂತ್ ಫಾರ್ ಸೇವಾ ದ ರಮಿತಾ ಶೈಲೇಂದ್ರ ಪ್ರಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಬದಲ್ಲಿ ಪುರಸಭಾ ಸದಸ್ಯೆ ಪ್ರತಿಮಾ ರಾಣೆ, ದಿಲೀಪ್ ವೇದಿಕೆಯಲ್ಲಿ ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

12/10/2022 10:12 pm

Cinque Terre

2.41 K

Cinque Terre

0

ಸಂಬಂಧಿತ ಸುದ್ದಿ