ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ| ಟಿಎಂಎ ಪೈ ಆಸ್ಪತ್ರೆ ಉಡುಪಿ, ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಇಲ್ಲಿನ ಹೊರರೋಗಿ ವಿಭಾಗಕ್ಕೆ ಎ. 15ರಿಂದ ಎ. 17ರ ತನಕ ಗುಡ್ ಫ್ರೈಡೇ, 3ನೇ ಶನಿವಾರ ಮತ್ತು ರವಿವಾರದ ಪ್ರಯುಕ್ತ ರಜೆ ಇರುತ್ತದೆ. ಈ ಸಂದರ್ಭ ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗವು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ವೈದ್ಯಕೀಯ ಅಧೀಕ್ಷಕರ ಪ್ರಕಟನೆ ತಿಳಿಸಿದೆ.
Kshetra Samachara
14/04/2022 02:35 pm