ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಜಮಾಡಿ: ತಾಪಂ ಸದಸ್ಯೆ ರೇಣುಕಾ ಪುತ್ರನ್ ನಿಧನ

ಪಡುಬಿದ್ರಿ: ಹೆಜಮಾಡಿಯ ತಾಲೂಕು ಪಂಚಾಯಿತಿ ಸದಸ್ಯೆ ರೇಣುಕಾ ಪುತ್ರನ್ (50) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು.

ಅವರು ಪತಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

13/02/2021 02:25 pm

Cinque Terre

3.22 K

Cinque Terre

1

ಸಂಬಂಧಿತ ಸುದ್ದಿ