ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಟ: ಮಳೆಗೆ ಮತ್ತೊಬ್ಬರು ಬಲಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆ ಹೊಂಡಕ್ಕೆ ಬಿದ್ದು ಸಾವು

ಕೋಟ:ಮಹಾಮಳೆಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಅಕಸ್ಮಿಕವಾಗಿ ಹೊಂಡದ ನೀರಿಗೆ ಬಿದ್ದು ಮೃತಪಟ್ಟ ಘಟನೆ ಹಲ್ತೂರು ಎಂಬಲ್ಲಿ ನಡೆದಿದೆ.

ಮೃತರನ್ನು ಹಲ್ಲೂರಿನ ಲಕ್ಷ್ಮಿ (66) ಎಂದು ಗುರುತಿಸಲಾಗಿದೆ. ಇವರು ಗದ್ದೆಯಲ್ಲಿ ಕೃಷಿ ಕೆಲಸ ಮಾಡಲು ಹೋಗಿದ್ದು, ಈ ವೇಳೆ ಗದ್ದೆಯ ಪಕ್ಕದಲ್ಲಿರುವ ಹೊಂಡದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ.

Edited By : PublicNext Desk
Kshetra Samachara

Kshetra Samachara

05/07/2022 09:59 pm

Cinque Terre

2.32 K

Cinque Terre

0

ಸಂಬಂಧಿತ ಸುದ್ದಿ