ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಟ: ಮೀನುಗಾರಿಕೆ ಕೆಲಸಕ್ಕೆ ತೆರಳಿದ ವ್ಯಕ್ತಿ ನಾಪತ್ತೆ

ಕೋಟ : ಕೋಡಿಕನ್ಯಾನದ ಉದಯ ಕಾಂಚನ್(43) ಎಂಬವರು ಸೆ.17ರಂದು ಸಂಜೆ ವೇಳೆ ಮನೆಯಿಂದ ಮೀನುಗಾರಿಕೆ ಕೆಲಸಕ್ಕೆಂದು ಹೋದವರು ಈವರೆಗೆ ಮನೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

21/09/2022 08:28 am

Cinque Terre

1.88 K

Cinque Terre

0

ಸಂಬಂಧಿತ ಸುದ್ದಿ