ಉಡುಪಿ: ಉಡುಪಿ ಅಜ್ಜರಕಾಡುವಿನಲ್ಲಿರುವ ಭುಜಂಗ ಪಾರ್ಕ್ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆಯಿಂದ 1 ಕೋಟಿ ರೂ. ಮಂಜೂರಾಗಿದೆ.
ಜೊತೆಗೆ ನಗರಸಭೆಯಿಂದ 35 ಲಕ್ಷ ರೂ. ಮಂಜೂರಾಗಿ ಕಾಮಗಾರಿ ಆರಂಭಗೊಂಡಿದೆ.
ಈ ಸಂಬಂಧ ಶಾಸಕ ರಘುಪತಿ ಭಟ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
Kshetra Samachara
24/12/2020 05:09 pm