ಇಲ್ಲಿನ ರಾಷ್ಟೀಯ ಹೆದ್ದಾರಿ ಸಮೀಪ ಸರ್ವಿಸ್ ರಸ್ತೆಯಾಗಬೇಕು ಎನ್ನುವ ಕೂಗು ಅನೇಕ ವರ್ಷಗಳಿಂದ ಕೇಳಿಬರುತ್ತಿದ್ದು, ಸಾರ್ವಜನಿಕರ ಬಹುದಿನಗಳ ಕನಸು ನನಸಾಗುವ ಹಂತದಲ್ಲಿದೆ.
ಕಾಮಗಾರಿ ಇದೀಗ ಪ್ರಗತಿ ಹಂತದಲ್ಲಿದ್ದು ಸದ್ಯದಲ್ಲೇ ಕಾಮಗಾರಿ ಪೂರ್ಣಗೊಂಡು ಸರ್ವಿಸ್ ರಸ್ತೆ ನಿರ್ಮಾಣವಾಗಲಿದೆ.
Kshetra Samachara
06/04/2022 12:39 pm