ಉಡುಪಿ,: ಜಿಲ್ಲೆಯ ಕಾಪು ವಿಧಾನಸಭೆ ಕ್ಷೇತ್ರದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸುತ್ತಮುತ್ತ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಕಂದಾಯ ಸಚಿವ ಆರ್. ಅಶೋಕ್ ನೆರವೇರಿಸಿದರು.
ಉಡುಪಿ ಶಾಸಕ ಕೆ.ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಪಂ ಅಧ್ಯಕ್ಷ ದಿನಕರ್ ಬಾಬು, ಕಾಪು ತಾಪಂ ಅಧ್ಯಕ್ಷೆ ಶಶಿಪ್ರಭಾ, ಜಿಪಂ ಸದಸ್ಯೆ ಶಿಲ್ಪಾ ಸುವರ್ಣ, ಜಿಲ್ಲಾಧಿಕಾರಿ ಜಿ.ಜಗದೀಶ್ ಉಪಸ್ಥಿತರಿದ್ದರು
Kshetra Samachara
25/01/2021 11:15 pm