ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕುಂಜಿಬೆಟ್ಟಿನಲ್ಲಿ ಪೈಪ್‌ಲೈನ್ ಕಾಮಗಾರಿ; ವಾಹನ ಸಂಚಾರ ನಿಷೇಧ

ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯ ಕುಂಜಿಬೆಟ್ಟು ವಾರ್ಡಿನ ಶಾರದಾ ನಗರ ರಸ್ತೆಯಲ್ಲಿ (ವಿದ್ಯೋದಯ ಶಾಲೆ ರಸ್ತೆ) ಆಳಗುಂಡಿಗಳ ಮರು ನಿರ್ಮಾಣ ಮತ್ತು ಪೈಪ್‌ಲೈನ್ ಬದಲಾವಣೆ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಫೆ.18ರಿಂದ 23ರ ವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ, ಬದಲಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

17/02/2021 10:00 am

Cinque Terre

7.02 K

Cinque Terre

0

ಸಂಬಂಧಿತ ಸುದ್ದಿ