ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಜಿಲ್ಲಾ ಗೊಲ್ಲ ಸಮಾಜ ಸನ್ಮಾನ ಕಾರ್ಯಕ್ರಮ - ಶಾಸಕ ರಘುಪತಿ ಭಟ್ ಭಾಗಿ

ಉಡುಪಿ ಜಿಲ್ಲಾ ಗೊಲ್ಲ (ಯಾದವ) ಸಮಾಜ ಸಂಘ (ರಿ.) ವತಿಯಿಂದ ಆಯೋಜಿಸಲಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಹಾಗೂ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಚುನಾಯಿತರಾದ ಕುಲಬಾಂಧವರಿಗೆ ಸನ್ಮಾನ ಕಾರ್ಯಕ್ರಮ ಇಂದು ಬ್ರಹ್ಮಾವರ ಮದರ್ ಪ್ಯಾಲೆಸ್ ಸಭಾಂಗಣದಲ್ಲಿ ನಡೆಯಿತು. ಶಾಸಕ ಶ್ರೀ ಕೆ ರಘುಪತಿ ಭಟ್ ರವರು ಭಾಗವಹಿಸಿದರು

ಕಾರ್ಯಕ್ರಮದಲ್ಲಿ ಶ್ರೀ ಪ್ರಕಾಶ್ ಗೊಲ್ಲ, ಶ್ರೀ ನಿತ್ಯಾನಂದ ಬಿ.ಆರ್, ಶ್ರೀಮತಿ ಸುನೀತಾ ಅಣ್ಣಯ್ಯ ಗೊಲ್ಲ, ಶ್ರೀ ಕೃಷ್ಣ ಗೊಲ್ಲ, ವಸಂತ ಕುಮಾರ್ ಗೊಲ್ಲ, ಶ್ರೀಮತಿ ಶಾರದಾ ಗೊಲ್ಲ, ಶ್ರೀಮತಿ ಗೊಲ್ಲ, ಶ್ರೀ ಕೆ.ಮಾಧವ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಗೊಲ್ಲ (ಯಾದವ) ಸಮಾಜ ಸಂಘದ ಗೌರವಾಧ್ಯಕ್ಷರಾದ ರಾಮಗೊಲ್ಲ, ಅಧ್ಯಕ್ಷರಾದ ಎಸ್. ಪುಟ್ಟಣ್ಣ ಗೊಲ್ಲ, ಪ್ರಧಾನ ಕಾರ್ಯದರ್ಶಿಗಳಾದ ಶಿವಶಂಕರ ಯು,ಕೋಶಾಧಿಕಾರಿಗಳಾದ ವೆಂಕಟರಮಣ ಗೊಲ್ಲ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

28/02/2021 02:33 pm

Cinque Terre

2.08 K

Cinque Terre

0

ಸಂಬಂಧಿತ ಸುದ್ದಿ