ಉಡುಪಿ: ಪ್ರಾಕೃತಿಕ ವಿಕೋಪದಡಿ ಹಾನಿಗೊಳಗಾದ ಉಡುಪಿ ತಾಲೂಕಿನ ಕಡಿಯಾಳಿ ವಾರ್ಡಿನ ನಿವಾಸಿ ಸುಶೀಲ ಸೇರಿಗಾರ್ ಇವರಿಗೆ 32,470 ರೂ ಮೊತ್ತದ ಪರಿಹಾರ ಶಾಸಕ ಕೆ. ರಘುಪತಿ ಭಟ್ ರವರ ಶಿಫಾರಸ್ಸಿನ ಮೇರೆಗೆ ಮಂಜೂರಾಗಿದೆ. ಇಂದು ಶಾಸಕರಾದ ಕೆ. ರಘುಪತಿ ಭಟ್ ರವರು ಫಲಾನುಭವಿಗೆ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ ಉಪಸ್ಥಿತರಿದ್ದರು.
Kshetra Samachara
02/11/2021 11:14 am