ಉಡುಪಿ : ಸುಮಾರು 800 ಹಿಂದುಳಿದ ವರ್ಗಗಳ ಸಮುದಾಯ ಭವನಗಳಿಗೆ ಹಣದ ಕೊರತೆಯಿಂದ ನೆನೆಗುದಿಗೆ ಬಿದ್ದಿತ್ತು.
ಆದರೆ ಗೌರವಾನ್ವಿತ ಮುಖ್ಯಮಂತ್ರಿಗಳು 122 ಕೋಟಿ ರೂಪಾಯಿಗಳನ್ನ ಸುಮಾರು 800 ಸಮುದಾಯ ಭವನಗಳ ನಿರ್ಮಾಣಕ್ಕೆ ನೇರ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.
Kshetra Samachara
01/04/2022 05:03 pm