ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸರಕಾರ ವಹಿಸಿಕೊಂಡಿದೆ.ಈ ಹಿನ್ನೆಲೆಯಲ್ಲಿ ಇದರ ನಿರ್ವಹಣೆ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮುಂದಿನ ಕಾರ್ಯ ಯೋಜನೆಯ ಮತ್ತು ನಿರ್ವಹಣೆಯ ಬಗ್ಗೆ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಶಾಸಕರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
06/04/2022 02:23 pm