ಮಾಜಿ ಶಾಸಕ ಹಾಗೂ ಸಂಸದ ಐಎಂಜೆ ಸಮೂಹ ಸಂಸ್ಥೆಗಳ ಸಂಸ್ಥಾಪಕ ದಿವಂಗತ ಐ.ಎಂ ಜಯರಾಮ್ ಶೆಟ್ಟಿ ಸ್ಮರಣಾರ್ಥ ಮುಡ್ಲಕಟ್ಟೆಯ ರೈಲು ನಿಲ್ದಾಣ ಸಮೀಪ ಐ. ಎಂ ಜಯರಾಮ್ ಶೆಟ್ಟಿ ಸರ್ಕಲ್ ಲೋಕಾರ್ಪಣೆಯಾಯಿತು.
ಈ ಸರ್ಕಲ್ ನ್ನು ವಿಧಾನ ಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ಉದ್ಘಾಟನೆ ಮಾಡಿದ್ರು, ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ನಟ ರಿಷಬ್ ಶೆಟ್ಟಿ, ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಪ್ಪಣ ಹೆಗ್ಡೆ,ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ, ಜಯರಾಮ್ ಶೆಟ್ಟಿ ಕುಟುಂಬಿಕರಾದ ವಿದ್ಯಾ ಜಯರಾಮ್ ಶೆಟ್ಟಿ, ರತನ್ ಜೆ, ಶೆಟ್ಟಿ, ರಮಾ ಬಾಲಕೃಷ್ಣ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
11/04/2022 08:53 am