ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ : ಅಭಿವೃದ್ಧಿ ಕುರಿತು ಚರ್ಚೆ

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ ಇವತ್ತು ಪ್ರಾಧಿಕಾರದ ಕಚೇಯಲ್ಲಿ ನಡೆಯಿತು. ಶಾಸಕರಾದ ಕೆ. ರಘುಪತಿ ಭಟ್ ಅವರು ಪಾಲ್ಗೊಂಡು ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರುಗಳಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟುಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

18/04/2022 02:09 pm

Cinque Terre

1.04 K

Cinque Terre

0

ಸಂಬಂಧಿತ ಸುದ್ದಿ