ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣೆಪಾಲ: ಜಿಲ್ಲಾಧಿಕಾರಿಯಿಂದ ಕೆಳಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ

ಮಣಿಪಾಲ:ಕೆಳಪರ್ಕಳದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ(169 ಎ.) ಸೇತುವೆಯ ಕಾಮಗಾರಿ ನಡೆಯುವ ಸ್ಥಳಕ್ಕೆ ಉಡುಪಿಯ ಜಿಲ್ಲಾಧಿಕಾರಿ ಕೂರ್ಮಾರಾವ್ ಸುರಂಗದ ಬಳಿ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದರು.

ಮುಂದೆ ನಡೆಯಬೇಕಾಸ ಕಾಮಗಾರಿಗಳ ಬಗ್ಗೆ ಸಂಬಂಧಪಟ್ಟ ಹೆದ್ದಾರಿ ಇಲಾಖೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು. ಉಡುಪಿ ನಗರಸಭೆಯ ಅಧಿಕಾರಿಗಳು ಕೂಡ ಜೊತೆಗಿದ್ದರು.

ಕೆಳಪರ್ಕಳದಲ್ಲಿ ಇತ್ತೀಚೆಗೆ ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿರುವ (ಪೆರ್ಮರಿ ಖಂಡ )ಗದ್ದೆಯಲ್ಲಿರುವ ಸುರಂಗದಂತೆ ಕಂಡ

ಪ್ರದೇಶಕ್ಕೂ ಭೇಟಿ ನೀಡಿ ತಜ್ಞ ಇಂಜಿನಿಯರ್ ಜೊತೆ ಮಾತುಕತೆ ನಡೆಸಿ ವೀಕ್ಷೀಸಿದರು. ಈ ಸಂದರ್ಭದಲ್ಲಿ ಹೆದ್ದಾರಿ ಇಲಾಖೆಯ ಇಂಜಿನಿಯರ್, ನಗರಸಭೆಯ ಅಧಿಕಾರಿಗಳು ಕಾಮಗಾರಿ ನಡೆಸುತ್ತಿರುವ ಸಿಬಂದಿಗಳು ಜೊತೆಗಿದ್ದರು.

Edited By : PublicNext Desk
Kshetra Samachara

Kshetra Samachara

28/04/2022 05:16 pm

Cinque Terre

1.14 K

Cinque Terre

0

ಸಂಬಂಧಿತ ಸುದ್ದಿ