ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಲ್ಪೆ: ಮಲ್ಪೆ ಬೀಚ್ ಗೆ ಭೇಟಿ ನೀಡಿದ ರಾಜ್ಯಪಾಲರು: ಸ್ವಚ್ಛತೆಗೆ ಮೆಚ್ಚುಗೆ

ಮಲ್ಪೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಮಲ್ಪೆ ಬೀಚಿಗೆ ಭೇಟಿ ನೀಡಿ ಕೆಲವು ಸಮಯ ಕಳೆದರು. ಈ ವೇಳೆ ಸಚಿವರಾದ ಸುನಿಲ್ ಕುಮಾರ್ ಅವರು ರಾಜ್ಯಪಾಲರಿಗೆ ಸಾಥ್ ನೀಡಿದರು.

ಮಲ್ಪೆಗೆ ಭೇಟಿ ನೀಡಿದ್ದ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಪ್ರವಾಸಿಗರು, ಹಾವೇರಿ ಜಿಲ್ಲೆಯ ಪ್ರವಾಸಿಗರು ಹಾಗೂ ಸ್ಥಳೀಯರೊಂದಿಗೆ ಸಂವಾದ ನಡೆಸಿದ ರಾಜ್ಯಪಾಲರು ಸ್ಥಳದ ಬಗ್ಗೆ ಅಭಿಪ್ರಾಯ ಪಡೆದರು.ಬಳಿಕ ಸ್ವಚ್ಛತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

26/08/2022 12:50 pm

Cinque Terre

1.52 K

Cinque Terre

0

ಸಂಬಂಧಿತ ಸುದ್ದಿ