ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಹೆದ್ದಾರಿ ದುರಸ್ಥಿಗೆ ಆಗ್ರಹಿಸಿ ನಾಳೆ ( ಸೆ.13) ವಿನೂತನ ರೀತಿಯಲ್ಲಿ ಪ್ರತಿಭಟನೆ

ಉಡುಪಿ: ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿ ರೈಲ್ವೆ ಸೇತುವೆ ಬಳಿ ಸಂಪೂರ್ಣ ಹದಗೆಟ್ಟಿದ್ದು, ಲಘು, ಘನ ವಾಹನಗಳು ಸಂಚರಿಸಲು ಪ್ರಯಾಸಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಸ್ಥಳವು ಅಪಘಾತ ವಲಯವಾಗಿ ಮಾರ್ಪಟ್ಟಿದೆ. ಸಮಸ್ಯೆಯ ಕುರಿತು ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ಇದುವರೆಗೂ ಗಮನ ಹರಿಸಿಲ್ಲ. ಸಮಸ್ಯೆಗಳು ದಿನೇದಿನೆ ಉಲ್ಭಣಗೊಳ್ಳುತ್ತಿವೆ. ಹಾಗಾಗಿ ಸಮಸ್ಯೆಯ ವಿರುದ್ಧ ಉಡುಪಿ ಜಿಲ್ಲಾ ನಾಗರಿಕ ಸಮಿತಿಯು ಮಂಗಳವಾರ ಬೆಳಗ್ಗೆ 10 ಗಂಟೆಗೆ ವಿನೂತನ ರೀತಿಯಲ್ಲಿ ಪ್ರತಿಭಟನೆ ಆಯೋಜಿಸಿದೆ ಎಂದು ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

12/09/2022 12:11 pm

Cinque Terre

1.69 K

Cinque Terre

0

ಸಂಬಂಧಿತ ಸುದ್ದಿ